ಕರ್ನಾಟಕದಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು, ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಮುನ್ನಡೆ, ನಿಖಿಲ್’ಗೆ ಹಿನ್ನಡೆ.
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಮುನ್ನಡೆ.
ದಕ್ಷಿಣ ಕನ್ನಡಲ್ಲಿ ಬಿಜೆಪಿ ನಳಿನ್ ಕುಮಾರ್ ಕಟೀಲ್ ಮುನ್ನಡೆ. ಕಾಂಗ್ರೆಸ್’ನ ಮಿಥುನ್ ರೈಗೆ ಹಿನ್ನೆಡೆ.
ಉಡುಪಿಯಲ್ಲಿ ಬಿಜೆಪಿಯ ಶೋಭಾ ಕರಂದ್ಲಾಜೆ ಮುನ್ನಡೆ. ಜೆಡಿಎಸ್’ನ ಪ್ರಮೋದ್’ಗೆ ಹಿನ್ನಡೆ.
ತುಮಕೂರಿನಲ್ಲಿ ಎಚ್ಡಿ ದೇವೇಗೌಡ ಮುನ್ನಡೆ.
ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ಗೆ ಮುನ್ನಡೆ. ಮಲ್ಲಿಕಾರ್ಜುನ ಖರ್ಗೆಗೆ ಹಿನ್ನಡೆ.
ಒಟ್ಟು 28 ಕ್ಷೇತ್ರಗಳ ಪೈಕಿ 28 ಕ್ಷೇತ್ರಗಳ ಮಾಹಿತಿ ಲಭ್ಯವಾಗಿದ್ದು, ಬಿಜೆಪಿ 24, ಕಾಂಗ್ರೆಸ್ 2, ಜೆಡಿಎಸ್ 2 ಕ್ಷೇತ್ರದಲ್ಲಿ ಮುನ್ನಡೆ ಪಡೆದುಕೊಂಡಿದೆ. ಮತ ಎಣಿಕೆ ಕಾರ್ಯ ಚುರುಕು ಪಡೆದುಕೊಂಡಿದೆ.