ಕರ್ನಾಟಕ

ಮುಖ್ಯಮಂತ್ರಿ ಕುಮಾರಸ್ವಾಮಿ ಕುಟುಂಬದ ವಿರುದ್ಧ ನಿಂದನಕಾರಿ ವಿಡಿಯೊ ಪೋಸ್ಟ್ ; ಇಬ್ಬರನ್ನು ಬಂಧಿಸಿದ ಪೊಲೀಸರು

Pinterest LinkedIn Tumblr

ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬದವರ ವಿರುದ್ಧ ನಿಂದನಕಾರಿ ಸಂದೇಶಗಳನ್ನು ಕಳುಹಿಸುತ್ತಿದ್ದ ಇಬ್ಬರನ್ನು ಬೆಂಗಳೂರಿನ ಹೈಗ್ರೌಂಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳು ಸಿದ್ದರಾಜು ಮತ್ತು ಚಾಮರಾಜು ಎಂಬುವವರಾಗಿದ್ದು ಇಬ್ಬರೂ ಕೂಡ ರಾಮನಗರ ನಿವಾಸಿಗಳಾಗಿದ್ದಾರೆ.

ಆರೋಪಿಗಳು ವಿಡಿಯೊವೊಂದನ್ನು ದಾಖಲಿಸಿ ಅದರಲ್ಲಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ನಿಂದನಕಾರಿ ಮಾತುಗಳನ್ನು ಆಡಲಾಗಿದೆ. ಅಲ್ಲದೇ ಇಡೀ ಗೌಡ ಕುಟುಂಬದ ಸದಸ್ಯರ ಬಗ್ಗೆ ಅವಹೇಳನ ಮಾತುಗಳನ್ನು ಆಡಿದ್ದಾರೆ ಎಂದು ಜೆಡಿಎಸ್ ಕಾರ್ಯದರ್ಶಿಗಳು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಬಂಧಿಸಿದ್ದಾರೆ.

Comments are closed.