ಕರ್ನಾಟಕ

ನಾಲ್ಕನೇ ಬಾರಿಗೆ ಮುಖ್ಯಮಂತ್ರಿ ಆಗಿ ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಯಡಿಯೂರಪ್ಪ; ರಾಜಭವನದಲ್ಲಿ ಮುಗಿಲುಮುಟ್ಟಿದೆ ಸಂಭ್ರಮ

Pinterest LinkedIn Tumblr

ಬೆಂಗಳೂರು: ನಾಲ್ಕನೇ ಬಾರಿಗೆ ಮುಖ್ಯಮಂತ್ರಿ ಆಗಿ ದೇವರ ಹೆಸರಿನಲ್ಲಿ ಯಡಿಯೂರಪ್ಪ ಅವರು ಪ್ರಮಾಣವಚನ ಸ್ವೀಕರಿಸಿದರು.

ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜೂಭಾಯಿ ವಾಲಾ ಪ್ರತಿಜ್ಞಾ ವಿಧಿ ಬೋಧಿಸಿದರು.

Comments are closed.