
ಶೃಂಗೇರಿ: ಮಲೆನಾಡಿನಾಧ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದ್ದು, ತುಂಗಾ ನದಿ ಪ್ರವಾಹದ ಮಟ್ಟ ಮೀರಿ ಹರಿಯುತ್ತಿದೆ.
ಶೃಂಗೇರಿ ಸೇರಿದಂತೆ ಮಲೆನಾಡು ಭಾರೀ ಮಳೆ ಸುರಿಯತ್ತಿದೆ.
ತುಂಗಾ ನದಿಯ ಪ್ರವಾಹದಿಂದಾಗಿ ಶೃಂಗೇರಿ ಶಾರದಾಂಬೆ ದೇವಸ್ಥಾನದ ಸ್ನಾನ ಘಟ್ಟ, ಕಪ್ಪೆ ಶಂಕರ ದೇವಸ್ಥಾನ, ಸಂಧ್ಯಾ ವಂದನಾ ಮಂಟಪ ಮುಳುಗಡೆಯಾಗಿದೆ.
ಹೆಬ್ಬಾಳೆ ಸೇತುವೆ ಮುಳುಗಡೆ
ಹೊರನಾಡು: ಕಳಸ – ಹೊರನಾಡು ಸಂಪರ್ಕ ರಸ್ತೆಯ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದ್ದ, ಸಂಪರ್ಕ ಕಡಿತಗೊಂಡಿದೆ.
Comments are closed.