ಕರ್ನಾಟಕ

ಸರ್ಕಾರಿ ಶಾಲೆಗಳಲ್ಲಿ ವಾರದ ಒಂದು ದಿನ ಬ್ಯಾಗ್ ಲೆಸ್ ಡೇ

Pinterest LinkedIn Tumblr

ಬೆಂಗಳೂರು : ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ವಾರದ ಒಂದು ದಿನ ಬ್ಯಾಗ್ ಲೆಸ್ ಡೇ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.

ಮಕ್ಕಳ ದಿನಾಚರಣೆ ಅಂಗವಾಗಿ ನಗರದ ಕೆ.ಎಲ್. ಇ ಸೊಸೈಟಿ ಶಾಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಶಾಲಾ ಮಕ್ಕಳಿಗೆ ಡೆಲ್ ಸಂಸ್ಥೆಯು ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ ಕಾರ್ಯಕ್ರಮದಲ್ಲಿ ಈ ವಿಷಯ ತಿಳಿಸಿದರು.

ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಗಳಲ್ಲಿ ಒಂದು ದಿನ ಬ್ಯಾಗ್ ರಹಿತ ದಿನ ಮಾಡಲಾಗುವುದು ಎಂದು ಘೋಷಿಸಿದರು.

Comments are closed.