ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ಬೆಳಗ್ಗೆಯಿಂದಲೇ ಮಳೆ ಆರಂಭವಾಗಿದೆ. ಬೆಂಗಳೂರಿನಲ್ಲಿ ಇನ್ನೂ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ ಭಾಗದಲ್ಲಿ ಹಾಗೂ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಜೂ. 29ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕರ್ನಾಟಕದ ವಿಜಯಪುರ, ರಾಯಚೂರು, ಹಾವೇರಿ, ಬೀದರ್ನಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ…
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 1,819 ಅಡಿ
ಇಂದಿನ ಮಟ್ಟ- 1,758 ಅಡಿ
ಕಳೆದ ವರ್ಷದ ಮಟ್ಟ- 1743 ಅಡಿ
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 25.84 ಟಿಎಂಸಿಇಂದಿನ ಒಳಹರಿವು- 2281 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 7507 ಕ್ಯೂಸೆಕ್ಸ್
ವರಾಹಿ ಡ್ಯಾಂ
ಗರಿಷ್ಠ ಮಟ್ಟ- 1,949.50 ಅಡಿ
ಇಂದಿನ ಮಟ್ಟ- 1,877 ಅಡಿ
ಕಳೆದ ವರ್ಷದ ಮಟ್ಟ- 1868 ಅಡಿ
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 3.68 ಟಿಎಂಸಿ
ಇಂದಿನ ಒಳಹರಿವು- 879 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 1771 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2,859 ಅಡಿ
ಇಂದಿನ ಮಟ್ಟ- 2,837 ಅಡಿ
ಕಳೆದ ವರ್ಷದ ಮಟ್ಟ- 2,807 ಅಡಿ
ಗರಿಷ್ಠ ಸಾಮರ್ಥ್ಯ- 8.7 ಟಿಎಂಸಿ
ಇಂದಿನ ನೀರು ಸಂಗ್ರಹ- 3.48 ಟಿಎಂಸಿ
ಇಂದಿನ ಒಳಹರಿವು- 235 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 30 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ
ಇಂದಿನ ಮಟ್ಟ- 2883 ಅಡಿ
ಕಳೆದ ವರ್ಷದ ಮಟ್ಟ- 2,864 ಅಡಿ
ಗರಿಷ್ಠ ಸಾಮರ್ಥ್ಯ- 35.76 ಟಿಎಂಸಿ
ಇಂದಿನ ನೀರು ಸಂಗ್ರಹ- 9.75 ಟಿಎಂಸಿ
ಇಂದಿನ ಒಳಹರಿವು- 1038 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 300 ಕ್ಯೂಸೆಕ್ಸ್
ಕೆಆರ್ಎಸ್ ಜಲಾಶಯ
ಗರಿಷ್ಠ ಮಟ್ಟ- 124.80 ಅಡಿ
ಇಂದಿನ ಮಟ್ಟ- 96.52 ಅಡಿ
ಕಳೆದ ವರ್ಷದ ಮಟ್ಟ- 79.74 ಅಡಿ
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 15.80 ಟಿಎಂಸಿ
ಇಂದಿನ ಒಳಹರಿವು- 1975 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 438 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2,284 ಅಡಿ
ಇಂದಿನ ಮಟ್ಟ- 2261 ಅಡಿ
ಕಳೆದ ವರ್ಷದ ಮಟ್ಟ- 2257 ಅಡಿ
ಗರಿಷ್ಠ ಸಾಮರ್ಥ್ಯ- 15.67 ಟಿಎಂಸಿ
ಇಂದಿನ ನೀರು ಸಂಗ್ರಹ- 4.16 ಟಿಎಂಸಿ
ಇಂದಿನ ಒಳಹರಿವು- 773 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 1500 ಕ್ಯೂಸೆಕ್ಸ್
ಭದ್ರಾ ಜಲಾಶಯ
ಗರಿಷ್ಠ ಮಟ್ಟ- 2,158 ಅಡಿ
ಇಂದಿನ ಮಟ್ಟ- 2,110 ಅಡಿ
ಕಳೆದ ವರ್ಷದ ಮಟ್ಟ- 2093 ಅಡಿ
ಗರಿಷ್ಠ ಸಾಮರ್ಥ್ಯ- 63.04 ಟಿಎಂಸಿ
ಇಂದಿನ ನೀರು ಸಂಗ್ರಹ- 17.52 ಟಿಎಂಸಿ
ಇಂದಿನ ಒಳಹರಿವು- 1124 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 163 ಕ್ಯೂಸೆಕ್ಸ್
ತುಂಗಾ ಜಲಾಶಯ
ಗರಿಷ್ಠ ಮಟ್ಟ- 1,633 ಅಡಿ
ಇಂದಿನ ಮಟ್ಟ- 1,589 ಅಡಿ
ಕಳೆದ ವರ್ಷದ ಮಟ್ಟ- 1573 ಅಡಿ
ಗರಿಷ್ಠ ಸಾಮರ್ಥ್ಯ- 100.86 ಟಿಎಂಸಿ
ಇಂದಿನ ನೀರು ಸಂಗ್ರಹ- 9.23 ಟಿಎಂಸಿ
ಇಂದಿನ ಒಳಹರಿವು- 5558 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 286 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 2,175 ಅಡಿ
ಇಂದಿನ ಮಟ್ಟ- 2,105 ಅಡಿ
ಕಳೆದ ವರ್ಷದ ಮಟ್ಟ- 2,066 ಅಡಿ
ಗರಿಷ್ಠ ಸಾಮರ್ಥ್ಯ- 48.98 ಟಿಎಂಸಿ
ಇಂದಿನ ನೀರು ಸಂಗ್ರಹ- 9.12 ಟಿಎಂಸಿ
ಇಂದಿನ ಒಳಹರಿವು- 1464 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 4170 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 2079.50 ಅಡಿ
ಇಂದಿನ ಮಟ್ಟ- 2054 ಅಡಿ
ಕಳೆದ ವರ್ಷದ ಮಟ್ಟ- 2034 ಅಡಿ
ಗರಿಷ್ಠ ಸಾಮರ್ಥ್ಯ- 34.35 ಟಿಎಂಸಿ
ಇಂದಿನ ನೀರು ಸಂಗ್ರಹ- 9.39 ಟಿಎಂಸಿ
ಇಂದಿನ ಒಳಹರಿವು- 250 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 1964 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 1,704 ಅಡಿ
ಇಂದಿನ ಮಟ್ಟ- 1,690 ಅಡಿ
ಕಳೆದ ವರ್ಷದ ಮಟ್ಟ- 1,666 ಅಡಿ
ಗರಿಷ್ಠ ಸಾಮರ್ಥ್ಯ- 119.26 ಟಿಎಂಸಿ
ಇಂದಿನ ನೀರು ಸಂಗ್ರಹ- 60.68 ಟಿಎಂಸಿ
ಇಂದಿನ ಒಳಹರಿವು- 28,965 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 130 ಕ್ಯೂಸೆಕ್ಸ್
Comments are closed.