ಕರ್ನಾಟಕ

ಕರ್ನಾಟಕದಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಗೆ ದರಪಟ್ಟಿ ಹೀಗಿದೆ…

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಬೆನ್ನಲ್ಲೇ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್-19 ಚಿಕಿತ್ಸೆಗೆ ಅನುಮತಿ ನೀಡಿತ್ತು. ಇದೀಗ ಅದರ ಅಧಿಕೃತ ದರಪಟ್ಟಿಯನ್ನೂ ಕೂಡ ಬಿಡುಗಡೆ ಮಾಡಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಂದ ರೆಫರ್ ಮಾಡಿದ ಕೋವಿಡ್-19 ರೋಗಿಗಳಿಗೆ ಒಂದು ರೀತಿಯ ದರ ಮತ್ತು ನಗದು ಪಾವತಿ (ವಿಮೆ ಅಲ್ಲದ) ಮಾಡುವ ಪಿ ಹೆಚ್ ಪಿಗಳಿಂದ ನೇರವಾಗಿ ಪ್ರವೇಶ ಪಡೆದ ಖಾಸಗಿ ರೋಗಿಗಳಿಗೆ ಮತ್ತೊಂದು ರೀತಿಯ ದರ ಪಟ್ಟಿ ನಿಗದಿ ಮಾಡಲಾಗಿದೆ.

Comments are closed.