
ಬೆಂಗಳೂರು (ಆಗಸ್ಟ್ 16): ಕಳೆದ 15 ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆ ಆಗುತ್ತಿದೆ. ಹೀಗಾಗಿ, ಹಳ್ಳ-ಕೊಳ್ಳ, ನದಿಗಳು ಉಕ್ಕಿ ಹರಿಯುತ್ತಿವೆ. ಇದರಿಂದಾಗಿ ಜಲಾಶಯಗಳ ಒಳ ಹರಿವು ಕೂಡ ಹೆಚ್ಚುತ್ತಿದೆ. ಇದು ರೈತರಲ್ಲಿ ಸಂತಸ ಮೂಡಿಸಿದೆ.
ಇನ್ನು, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಭಾಗದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ಲಿಂಗನಮಕ್ಕಿ ಡ್ಯಾಂನಲ್ಲೂ ಒಳ ಹರಿವು ಹೆಚ್ಚಾಗಿದೆ. ಘಟಪ್ರಭಾ, ಮಲಪ್ರಭಾಮ ಹೇಮಾವತಿ ಭಾಗದಲ್ಲೂ ಭಾರೀ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಚಿಕ್ಕಮಗಳೂರು, ಶೃಂಗೇರಿ ಭಾಗದಲ್ಲಿ ಭಾರೀ ಮಳೆ ಆಗುತ್ತಿರುವುದರಿಂದ ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಇಂದಿನ ಜಲಾಶಯಗಳ ಮಟ್ಟದ ಬಗ್ಗೆ ಇಲ್ಲಿದೆ ಮಾಹಿತಿ.
ಲಿಂಗನಮಕ್ಕಿ ಜಲಾಶಯ
ಗರಿಷ್ಠ ಮಟ್ಟ- 554.4 ಮೀಟರ್
ಇಂದಿನ ಮಟ್ಟ- 547 ಮೀಟರ್
ಗರಿಷ್ಠ ಸಾಮರ್ಥ್ಯ- 151.75 ಟಿಎಂಸಿ
ಇಂದಿನ ನೀರು ಸಂಗ್ರಹ- 85.78 ಟಿಎಂಸಿಇಂದಿನ ಒಳಹರಿವು- 70,228 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್
ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್
ಇಂದಿನ ಮಟ್ಟ- 582 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 12.98 ಟಿಎಂಸಿ
ಇಂದಿನ ಒಳಹರಿವು- 2440 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್
ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ
ಇಂದಿನ ಮಟ್ಟ- 2856.41 ಅಡಿ
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 7.62 ಟಿಎಂಸಿ
ಇಂದಿನ ಒಳಹರಿವು- 6054 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 2,700 ಕ್ಯೂಸೆಕ್ಸ್
ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ-2,922 ಅಡಿ
ಇಂದಿನ ಮಟ್ಟ- 2920.671 ಅಡಿ
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 35.81 ಟಿಎಂಸಿ
ಇಂದಿನ ಒಳಹರಿವು- 8421 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 5450 ಕ್ಯೂಸೆಕ್ಸ್
ಕೆಆರ್ಎಸ್ ಜಲಾಶಯ
ಗರಿಷ್ಠ ಸಂಗ್ರಹ ಸಾಮರ್ಥ್ಯ- 45.5 ಟಿಎಂಸಿ
ಇಂದಿನ ನೀರು ಸಂಗ್ರಹ- 43.38 ಟಿಎಂಸಿ
ಇಂದಿನ ಒಳಹರಿವು- 13,518 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 2,351 ಕ್ಯೂಸೆಕ್ಸ್
ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2282.58 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 18.60 ಟಿಎಂಸಿ
ಇಂದಿನ ಒಳಹರಿವು- 12,546 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 15,625 ಕ್ಯೂಸೆಕ್ಸ್
ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 588.24 ಮೀಟರ್
ಗರಿಷ್ಠ ಸಾಮರ್ಥ್ಯ- 3.24 ಟಿಎಂಸಿ
ಇಂದಿನ ನೀರು ಸಂಗ್ರಹ- 2.411 ಟಿಎಂಸಿ
ಇಂದಿನ ಒಳಹರಿವು- 17,886 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 17,886 ಕ್ಯೂಸೆಕ್ಸ್
ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್
ಇಂದಿನ ಮಟ್ಟ- 662 ಮೀಟರ್
ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
ಇಂದಿನ ನೀರು ಸಂಗ್ರಹ- 49.51 ಟಿಎಂಸಿ
ಇಂದಿನ ಒಳಹರಿವು- 17,092 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 8,895 ಕ್ಯೂಸೆಕ್ಸ್
ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 633.83 ಅಡಿ
ಇಂದಿನ ಮಟ್ಟ- 632 ಅಡಿ
ಗರಿಷ್ಠ ಸಾಮರ್ಥ್ಯ- 37.73 ಟಿಎಂಸಿ
ಇಂದಿನ ನೀರು ಸಂಗ್ರಹ- 30.45 ಟಿಎಂಸಿ
ಇಂದಿನ ಒಳಹರಿವು- 8,208 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 1,164 ಕ್ಯೂಸೆಕ್ಸ್
ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ-519.60 ಮೀಟರ್
ಇಂದಿನ ಮಟ್ಟ- 519.19 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 116.034 ಟಿಎಂಸಿ
ಇಂದಿನ ಒಳಹರಿವು- 1,19,674 ಕ್ಯೂಸೆಕ್ಸ್
ಇಂದಿನ ಹೊರ ಹರಿವು- 83922 ಕ್ಯೂಸೆಕ್ಸ್
Comments are closed.