ಬೆಂಗಳೂರು: ಲೈಂ#ಗಿಕ ಅಲ್ಪಸಂಖ್ಯಾತ ಹಾಗೂ ಮಾನವ ಹಕ್ಕುಗಳ ಪರ ಹೋರಾಟಗಾರ್ತಿ ಅಕೈ ಪದ್ಮಶಾಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡರು.

ಭಾನುವಾರದಂದು ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಡಾ. ಅಕೈ ಪದ್ಮಶಾಲಿ ಅವರನ್ನು ಪಕ್ಷಕ್ಕೆ ಸ್ವಾಗತಿಸಿದರು.

ಅಕೈ ಪದ್ಮಶಾಲಿ ಲೈಂ#ಗಿಕ ಅಲ್ಪಸಂಖ್ಯಾತ ಅಥವಾ ಮಂಗಳಮುಖಿಯರ ಪರವಾಗಿ ಹಲವು ವರ್ಷಗಳಿಂದ ಹೋರಾಟವನ್ನು ನಡೆಸಿಕೊಂಡು ಬರುತ್ತಿದ್ದು ರಾಜ್ಯೋತ್ಸವ ಪ್ರಶಸ್ತಿ ವಿಜೇತೆಯಾಗಿದ್ದಾರೆ.ಮಾನವ ಹಕ್ಕುಗಳು ಹಾಗೂ ಲೈಂ#ಗಿಕ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌ#ರ್ಜನ್ಯದ ವಿರುದ್ಧವಾಗಿ ಹಲವು ವರ್ಷಗಳಿಂದ ಧ್ವನಿ ಎತ್ತುತ್ತಿದ್ದಾರೆ
Comments are closed.