ಕರ್ನಾಟಕ

ಕನ್ನಡದಲ್ಲೇ ಕನ್ನಡ ರಾಜ್ಯೋತ್ಸವ ಶುಭಾಶಯ ಕೋರಿದ ಪ್ರಧಾನಿ ಮೋದಿ..!

Pinterest LinkedIn Tumblr

ಹೊಸದಿಲ್ಲಿ: 65ನೇ ಕನ್ನಡ ರಾಜ್ಯೋತ್ಸವ ದಿನಾಚರಣೆ ಹಿನ್ನೆಲೆ ನಾಡಿನ ಜನತೆಗೆ ಶುಭ ಕೋರಿರುವ ಪ್ರಧಾನಿ ಮೋದಿ ಅವರು ಕನ್ನಡದಲ್ಲಿ ಟ್ವೀಟ್ ಮಾಡಿ ಗಮನ ಸೆಳೆದಿದ್ದಾರೆ.

‘ಕರ್ನಾಟಕದ ನನ್ನ ಸಹೋದರ ಮತ್ತು ಸಹೋದರಿಯರಿಗೆ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರುತ್ತಿದೆ. ಕರ್ನಾಟಕದ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ’. ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.

ಮೋದಿ ಕನ್ನಡ ಟ್ವೀಟ್ ಬಗ್ಗೆ ಕನ್ನಡಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Comments are closed.