ಮುಂಬೈ

ಶೀನಾ ಕೊಲೆ ಪ್ರಕರಣ ಸಿಬಿಐಗೆ

Pinterest LinkedIn Tumblr

sheenaಮುಂಬೈ: ಅನಿರೀಕ್ಷಿತ ಬೆಳವಣಿಗೆಯಲ್ಲಿ ಮಹಾರಾಷ್ಟ್ರ ಸರ್ಕಾರವು ಶೀನಾ ಬೋರಾ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಲು ನಿರ್ಧರಿಸಿದೆ.

ಯಾವುದೇ ಪೂರ್ವಾಗ್ರಹಪೀಡಿ ಭಾವನೆ ಇಲ್ಲದೆ ನಿಷ್ಪಕ್ಷಪಾತವಾಗಿ ಪ್ರಕರಣದ ತನಿಖೆ ನಡೆಸಲಾಗುತ್ತದೆ ಎಂದು ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಸರ್ಕಾರ ಈ ಕ್ರಮ ತೆಗೆದುಕೊಂಡಿದೆ ಎನ್ನಲಾಗಿದೆ.

ಶೀನಾ ಬೊರಾ ಪ್ರಕರಣದ ತನಿಖೆಯ ಸುತ್ತ ವಿವಾದ ಎದ್ದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸ್ ಕಮಿಷನರ್ ಹುದ್ದೆಯಲ್ಲಿದ್ದ ರಾಕೇಶ್ ಮರಿಯಾ ಅವರನ್ನು ಹಠಾತ್ತಾಗಿ ವರ್ಗಾವಣೆ ಮಾಡಲಾಗಿತ್ತು.

Write A Comment