ಮುಂಬೈ:ಬಾಲಿಪುಡ್ ಹಿರಿಯ ಗಾಯಕಿ ಅನುರಾಧಾ ಪೊಡವಾಲ್ ಅವರ ಪುತ್ರ ಆದಿತ್ಯ ಪೊಡವಾಲ್ (35) ಮುಂಬೈನಲ್ಲಿ ನಿಧನರಾಗಿದ್ದಾರೆ.
ಸಂಗೀತ ವ್ಯವಸ್ಥಾಪಕ ಮತ್ತು ನಿರ್ಮಾಪಕರಾಗಿ ಕೆಲಸ ಮಾಡುತ್ತಿದ್ದ ಆದಿತ್ಯರವರು ತಮ್ಮ 35 ನೇ ವಯಸ್ಸಿನಲ್ಲಿ ನಿಧನರಾದರು ಅವರು ದೀರ್ಘಕಾಲದವರೆಗೆ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ಎನ್ನಲಾಗಿದೆ.

Comments are closed.