ಮನೋರಂಜನೆ

ಫೆಬ್ರುವರಿಯಲ್ಲಿ ‘ನಿತ್ಯ ಜೊತೆ ಸತ್ಯ

Pinterest LinkedIn Tumblr

Nityaಭಾಗ್ಯಲಕ್ಷ್ಮೀ ಕ್ರಿಯೇಷನ್ಸ್ ಲಾಂಛನದಲ್ಲಿ ಮಲ್ಲಿಕಾರ್ಜುನ ರೆಡ್ಡಿ ನಿರ್ಮಿಸಿರುವ ‘ನಿತ್ಯ ಜೊತೆ ಸತ್ಯ’ ಚಿತ್ರ ಫೆಬ್ರುವರಿಯಲ್ಲಿ ತೆರೆಗೆ ಬರಲಿದೆ. ಶ್ರೀನಾಗ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಕಲ್ಯಾಣ್ ಸಾಮಿ ಅವರ ಛಾಯಾಗ್ರಹಣವಿದೆ.

ರಘುರಾಂ ಸಂಗೀತ ಸಂಯೋಜಿಸಿದ್ದಾರೆ. ತಾರಾಗಣದಲ್ಲಿ ಮನೀಶ್ ಬಾಬು, ತೇಜಸ್ವಿನಿ, ದೇವರಾಜ್, ದಿನೇಶ್, ನಿವಾಸ್, ಆಶಾ ಮುಂತಾದವರಿದ್ದಾರೆ. ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ 32 ದಿನಗಳ ಚಿತ್ರೀಕರಣ ನಡೆದಿದೆ.

Write A Comment