ಮುಂಬೈ: ಉಡ್ತಾ ಪಂಜಾಬ್ ಟೈಟಲ್ ತೆಗೆದುಹಾಕುವ ಕುರಿತಂತೆ ಮಾತನಾಡಿರುವ ಅವರು ದುರದೃಷ್ಟಕರ ಸಂಗತಿಯಿಂದ ಚಿತ್ರವು ಹಾಗೂ ಚಿತ್ರದ ನಿರ್ದೇಶಕರು ಹಾಗೂ ನಿರ್ಮಾಪಕರಿಗೆ ಸಂದಿಗ್ಥ ಪರಿಸ್ಥಿತಿಗೆ ಸಿಲುಕಿದ್ದು, ಆದ್ರೆ ಎಲ್ಲವನ್ನು ಚಿತ್ರತಂಡ ಎದುರಿಸುತ್ತಿರುವುದರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ ಎಂದು ಹೇಳಿದ್ದಾರೆ.
ಬಾಲಿವುಡ್ ನಟಿ ಪ್ರಿಯಾಂಕಾ ಛೋಪ್ರಾ ಆದ್ಮೇಲೆ ಇದೀಗ ನಟ ಹೃತಿಕ್ ರೋಷನ್ ಉಡ್ತಾ ಪಂಜಾಬ್ ಚಿತ್ರಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ದುರದೃಷ್ಟಕರ ಸಂಗತಿಯಿಂದ ಚಿತ್ರವು ಹಾಗೂ ಚಿತ್ರದ ನಿರ್ದೇಶಕರು ಹಾಗೂ ನಿರ್ಮಾಪಕರಿಗೆ ಸಂದಿಗ್ಥ ಪರಿಸ್ಥಿತಿಗೆ ಸಿಲುಕಿದ್ದು, ಆದ್ರೆ ಎಲ್ಲವನ್ನು ಚಿತ್ರತಂಡ ಎದುರಿಸುತ್ತಿರುವುದರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ ಎಂದು ಹೇಳಿದ್ದಾರೆ.
ಬಾಲಿವುಡ್ ನಟಿ ಪ್ರಿಯಾಂಕಾ ಛೋಪ್ರಾ ಅನುರಾಗ್ ಕಶ್ಯಪ್ ಅವರ ಉಡ್ತಾ ಪಂಜಾಬ್ ಚಿತ್ರಕ್ಕೆ ಬೆಂಬಲ ವ್ಯಕ್ತಪಡಿಸಿದ್ದರು. ಪ್ರಪ್ರಜಾಪ್ರಭುತ್ವದಲ್ಲಿ ಕ್ರಿಯೆಟಿವಿಟಿ ಎಂದಿಗೂ ನಿಲ್ಲವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದರು.
‘ನಮ್ಮ ಪೂರ್ವಜರ ಸುದೀರ್ಘ ಹೋರಾಟದ ಬಳಿಕ ನಮಗೆ ವಾಕ್ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಲಭಿಸಿದೆ’. ‘ಕ್ರಿಯೆಟಿವಿಟಿಯನ್ನು ಪ್ರಜಾಪ್ರಭುತ್ವದಲ್ಲಿ ನಿಲ್ಲಿಸಲು ಸಾಧ್ಯವಿಲ್ಲ. ‘ಜೈ ಗಂಗಾಜಲ’ ಚಿತ್ರಕ್ಕೂ ಆಕ್ಷೇಪಣೆ ಕೇಳಿ ಬಂದಿದ್ದವು ಎಂದು ಪ್ರಿಯಾಂಕಾ ಹೇಳಿದ್ದರು.
Comments are closed.