ಮನೋರಂಜನೆ

ದಿ ಗ್ರೇಟ್ ಖಲಿ ಜತೆ ಫೋಟೋ ಕ್ಲಿಕ್ಕಿಸಿ ಬಾಲ್ಯದ ಕನಸು ನನಸು ಮಾಡಿಕೊಂಡ ಸನ್ನಿ

Pinterest LinkedIn Tumblr

sunny-kaliಬಾಲಿವುಡ್ ಹಾಟ್ ಬೆಡಗಿ ಸನ್ನಿ ಲಿಯೋನ್ ಜತೆ ಒಂದು ಫೋಟೋ ತೆಗೆಸಿಕೊಳ್ಳಲು ಲಕ್ಷಾಂತರ ಅಭಿಮಾನಿಗಳು ಅವಕಾಶಕ್ಕಾಗಿ ಕಾಯುತ್ತಿರುತ್ತಾರೆ. ಅಂತೆ ಸನ್ನಿ ಲಿಯೋನ್ WWE ವಿಶ್ವ ಹೆವಿವೈಟ್ ಚಾಂಪಿಯನ್ ದಿ ಗ್ರೇಟ್ ಖಲಿರ ಜತೆ ಫೋಟೋ ಕ್ಲಿಕ್ಕಿಸಿಕೊಂಡು ತಮ್ಮ ಬಾಲ್ಯದ ಕನಸನ್ನು ನನಸು ಮಾಡಿಕೊಂಡ ಖುಷಿಯಲ್ಲಿದ್ದಾರೆ.

ಒನ್ ನೈಟ್ ಸ್ಟಾಂಡ್ ಚಿತ್ರದ ನಟಿ ಸನ್ನಿ ಲಿಯೋನ್ ವಿಮಾನವೊಂದರಲ್ಲಿ ದಿ ಗ್ರೇಟ್ ಖಲಿರ ಜತೆ ಫೋಟೋವನ್ನು ಕ್ಲಿಕ್ಕಿಸಿಕೊಂಡು ತಮ್ಮ ಇನ್ಸ್ಟಾಗ್ರಾಮ್ ನಲ್ಲಿ ಫೋಟೋ ಶೇರ್ ಮಾಡಿದ್ದಾರೆ.

ಸನ್ನಿ ಲಿಯೋನ್ ಇನ್ಸ್ಟಾಗ್ರಾಮ್ ಫೋಟೋಗೆ 1,88,000 ಮಂದಿ ಲೈಕ್ ಮಾಡಿದ್ದಾರೆ. ಶಾರುಖ್ ಖಾನ್ ಅಭಿನಯದ ರಾಯಿಸ್ ಚಿತ್ರದಲ್ಲಿ ಹಾಡೊಂದಕ್ಕೆ ಹೆಜ್ಜೆ ಹಾಕಲಿದ್ದಾರೆ.

Comments are closed.