ಜಗತ್ತಿನ ನಂಬರ್ 1 ನೀಲಿ ಚಿತ್ರ ತಾರೆಯಾಗಿದ್ದ ಮಿಯಾ ಖಲೀಫಾ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದು ತಮ್ಮ ನಿಶ್ಚಿತಾರ್ಥದ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ.
ದೀರ್ಘಕಾಲದ ಗೆಳೆಯ ರಾಬರ್ಟ್ ಸ್ಯಾಂಡಬರ್ಗ್ ಅವರ ಜೊತೆ ಮಿಯಾ ಖಲೀಫಾ ನಿಶ್ಚಿತಾರ್ಥ ಮಾಡಿಕೊಂಡಿದ್ದು ತಮ್ಮ ನಿಶ್ಚಿತಾರ್ಥದ ಫೋಟೋವನ್ನು ಸಾಮಾಜಿಕ ಜಾಲತಾಣ ಇನ್ ಸ್ಟಾಗಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Comments are closed.