ಬೆಂಗಳೂರು: ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ಅಂಬಿ ಹೊಸ ಮನೆ ಗೃಹಪ್ರವೇಶ ನೆರವೇರಿದ್ದು, ಅಂಬಿ ಹೊಸ ಮನೆಗೆ ನಟ ಯಶ್ ಮತ್ತು ರಾಧಿಕಾ ಪಂಡಿತ್ ಭೇಟಿ ನೀಡಿದ್ದರು.
ಇತ್ತೀಚೆಗಷ್ಟೇ ಅಂಬಿ ಕನಸಿನ ಮನೆ ಗೃಹಪ್ರವೇಶ ನೆರವೇರಿತ್ತು. ಬಾಡಿಗೆ ಮನೆಯಿಂದ ಸುಮಲತಾ ಅಂಬರೀಷ್ ಮತ್ತು ಅಭಿಷೇಕ್ ಹೊಸ ಮನೆಗೆ ಕಾಲಿಟ್ಟಿದ್ದರು.
ಇಂದು ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ, ಅಂಬಿ ನಿವಾಸಕ್ಕೆ ಭೇಟಿ ನೀಡಿ ಸುಮಲತಾ ಅಂಬರೀಷ್‌ಗೆ ಶುಭಕೋರಿದರು.