ಮನೋರಂಜನೆ

ಬರಿಗಾಲಲ್ಲಿ ಸಾವಿರ ಮೆಟ್ಟಿಲು ಹತ್ತಿದ ನಟ ಪುನೀತ್ ರಾಜ್ ಕುಮಾರ್

Pinterest LinkedIn Tumblr


ಮೈಸೂರು: ಸ್ಯಾಂಡಲ್‍ವುಡ್ ನ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ್ದಾರೆ. 1001ಮೆಟ್ಟಿಲು ಹತ್ತಿ ದೇವಿ ದರ್ಶನ ಪಡೆದಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಹೋಗಿ ತಾಯಿ ಚಾಮುಂಡಿಗೆ ಪೂಜೆ ಸಲ್ಲಿಕೆ

ಬೆಟ್ಟ ಹತ್ತಿ ಇಳಿಯುವವರೆಗೂ ಪುನೀತ್ ಗೆ ಅಭಿಮಾನಿಗಳು ಸಾಥ್

ಪುನೀತ್ ರಾಜ್ ಕುಮಾರ ಬರಿಗಾಲಲ್ಲಿ ಚಾಮುಂಡಿ ಬೆಟ್ಟದ ಸಾವಿರ ಮೆಟ್ಟಿಲು ಹತ್ತಿದ್ದು, ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ದೇವಾಸ್ಥಾನಕ್ಕೆ ಪುನೀತ್ ರಾಜ್​ಕುಮಾರ್​ ಅವರ ದಿಢೀರ್ ಭೇಟಿ ಕಂಡು ಅಭಿಮಾನಿಗಳು ತುಂಬಾ ಖುಷಿ ಪಟ್ಟಿದ್ದಾರೆ. ಅಷ್ಟೇ ಅಲ್ಲದೇ ಅಭಿಮಾನಿಗಳು ಪುನೀತ್ ರಾಜ್‍ಕುಮಾರ್ ಬೆಟ್ಟ ಹತ್ತಿ ಇಳಿಯುವವರೆಗೂ ಜೊತೆಯಲ್ಲಿ ಸಾಥ್ ನೀಡಿದ್ದಾರೆ.

Comments are closed.