ಮನೋರಂಜನೆ

ಬಿಕಿನಿಯಲ್ಲಿ ಮಿಂಚಿದ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ

Pinterest LinkedIn Tumblr


ಟಾಲಿವುಡ್ ನ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಹಲವು ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳಲ್ಲಿ ಮಿಂಚಿದ್ದಾರೆ. ಎಲ್ಲಾ ರೀತಿಯ ಪಾತ್ರಗಳಿಗೂ ಸೂಟ್ ಆಗುವಂತೆ ನಟಿಸುವ ನಟಿ ತಮನ್ನಾ ಟಾಲಿವುಡ್ ನ ಮೆಗಾ ಸ್ಟಾರ್ ಚಿರಂಜೀವಿ ಅಭಿನಯದ ಸೈರಾ ನರಸಿಂಹ ರೆಡ್ಡಿ ಚಿತ್ರದಲ್ಲಿ ಫುಲ್​ ಸಾಂಪ್ರದಾಯಿಕವಾಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಕಾಲಿವುಡ್ ನ ಸಿನಿಮಾ ಒಂದರಲ್ಲಿ ಇದಕ್ಕೆ ತದ್ವಿರುದ್ಧವಾಗಿ ಅಂದ್ರೆ ಬಿಕಿನಿ ತೊಟ್ಟು ಸಿಕ್ಕಾಪಟ್ಟೆ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ.

ಹೌದು ತಮಿಳಿನ ನಟ ವಿಶಾಲ್​ ಅಭಿನಯದ ಹೊಸ ಸಿನಿಮಾ ಆ್ಯಕ್ಷನ್​ನಲ್ಲಿ ಅಭಿನಯಿಸಿರುವ ತಮನ್ನಾ ಸಿನಿಮಾದ ದೃಶ್ಯವೊಂದರಲ್ಲಿ ಇದೇ ಮೊದಲ ಬಾರಿಗೆ ಬಿಕಿನಿ ಧರಿಸಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಇನ್ನೂ ಮಿಲ್ಕಿ ಬ್ಯುಟಿಯಾ ಮೈಮಾಟಕ್ಕೆ ಫ್ಯಾನ್ಸ್ ಫುಲ್ ಫಿದಾ ಆಗಿದ್ದು , ಸಿನಿ ಹೈಕಳು ತಮನ್ನಾ ಭಾಟಿಯರನ್ನು ನೋಡಲೆಂದೇ ಸಿನಿಮಾ ನೋಡುವುದಕ್ಕೆ ಮುಗಿಬೀಳುತ್ತಿದ್ದಾರಂತೆ..

Comments are closed.