ಮನೋರಂಜನೆ

ದಿವಂಗತ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಹೊಸ ಅವತಾರ ಕಂಡು ದಂಗಾದ ಅಭಿಮಾನಿಗಳು!

Pinterest LinkedIn Tumblr


ಧಡಕ್ ಚಿತ್ರದ ಮೂಲಕ ಬಾಲಿವುಡ್ ಗೆ ಪಾದಾರ್ಪಣೆ ಮಾಡಿದ್ದ ದಿವಂಗತ ನಟಿ ಶ್ರೀದೇವಿ ಪುತ್ರಿ ಜಾಹ್ನವಿ ಕಪೂರ್ ಇದೀಗ ಜಿಮ್ ನಲ್ಲಿ ಸಖತ್ ವರ್ಕೌಟ್ ಮಾಡಿ ತಮ್ಮ ದೇಹವನ್ನು ಸ್ಲಿಮ್ ಆಗಿ ಇಟ್ಟುಕೊಂಡಿದ್ದಾರೆ.

ಆದರೆ ಇತ್ತೀಚೆಗೆ ಬೂದು ಬಣ್ಣದ ತೆಳುವಾದ ದೇಹಕ್ಕೆ ಅಂಟಿಕೊಂಡಂತಹ ಉಡುಗೆಯನ್ನು ತೊಟ್ಟಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಜಾಹ್ನವಿ ಕಪೂರ್ ಕಾರಿನಿಂದ ಇಳಿಯುತ್ತಿರುವ ದೃಶ್ಯಗಳನ್ನು ಅಭಿಮಾನಿಯೊಬ್ಬರು ಸೆರೆ ಹಿಡಿದು ಸಾಮಾಜಿಕ ಜಾಲತಾಣಕ್ಕೆ ಹರಿಬಿಟ್ಟಿದ್ದಾರೆ. ಈ ವಿಡಿಯೋ ಇದೀಗ ಸಖತ್ ವೈರಲ್ ಆಗಿದೆ.

Comments are closed.