ಮನೋರಂಜನೆ

ಕ್ರಿಕೆಟಿಗ ಮುರುಳಿಧರನ್ ಬಯೋಫಿಕ್ ನಿಂದ ಹೊರಬಂದ ತಮಿಳು ನಟ ವಿಜಯ್ ಸೇತುಪತಿ ಮಗಳಿಗೆ ಅ”ತ್ಯಾಚಾ’ರ ಬೆ”ದರಿ”ಕೆ

Pinterest LinkedIn Tumblr

ಚೆನ್ನೈ: ಶ್ರೀಲಂಕಾದ ಮಾಜಿ ಸ್ಪಿನ್ನರ್ ಮುತ್ತಯ್ಯ ಮುರಳೀಧರ್ ಅವರ ಬಯೋಪಿಕ್‍ನಿಂದ ಹೊರಬಂದ ನಟ ವಿಜಯ್ ಸೇತುಪತಿಯವರ ಮಗಳಿಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಯೋರ್ವ ಅ”ತ್ಯಾಚಾ’ರ ಬೆ”ದರಿಕೆ ಹಾಕಿದ್ದಾನೆ.

ವಿಜಯ್ ಸೇತುಪತಿ 800 ಸಿನಿಮಾದಿಂದ ಹೊರಬರುವುದಾಗಿ ಮಾಡಿದ್ದ ಟ್ವೀಟ್ ಗೆ ಕಿರಾತಕನೊಬ್ಬ ಮಗಳ ಮೇಲೆ ಅ#ತ್ಯಾ”ಚಾರವೆಸಗುವುದಾಗಿ ಅಸ#ಹ್ಯಕರ ಕಾಮೆಂಟ್ ಹಾಕಿದ್ದಾನೆ. ಬೆ”ದರಿಕೆ ಹಾಕಿದ ವ್ಯಕ್ತಿಯ ವಿರುದ್ಧ ವಿಜಯ್ ಸೇತುಪತಿ ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆತನ ಟ್ವಿಟ್ಟರ್ ಹ್ಯಾಂಡಲ್ ಗೆ ರಿಪೋರ್ಟ್ ಮಾಡಿ ತಕ್ಷಣ ಬಂ#ಧಿಸುವಂತೆ ಆಗ್ರಹಿಸುತ್ತಿದ್ದಾರೆ.

ರಿತಿಕ್ ಹೆಸರಿನ ಟ್ವಿಟ್ಟರ್ ಹ್ಯಾಂಡಲ್ ನಿಂದ ಬೆ#ದರಿ’ಕೆ ಅ#ತ್ಯಾಚಾ’ರ ಬೆ”ದಕರಿ”ಕೆ ಹಾಕಿದ ವ್ಯಕ್ತಿಯ ಟ್ವಿಟ್ಟರ್ ಖಾತೆ ರಿತಿಕ್ ಎನ್ನುವ ಹೆಸರಿನಲ್ಲಿದೆ. ಈ ಟ್ವಿಟ್ಟರ್ ಹ್ಯಾಂಡಲ್ ನಿಂದ ವಿಜಯ್ ಮತ್ತು ಪುಟ್ಟ ಮಗಳ ಫೋಟೋವನ್ನು ಶೇರ್ ಮಾಡಿ ಅ#ತ್ಯಾ”ಚಾರ ನಡೆಸಬೇಕು, ಅವಳ ತಂದೆಗೆ ತಮಿಳರು ಶ್ರೀಲಂಕಾದಲ್ಲಿ ನಡೆಸಿದ ಜೀವನ ಅರ್ಥವಾಗಬೇಕು’ ಎಂದು ಟ್ವೀಟ್ ಮಾಡಿದ್ದಾನೆ.

Comments are closed.