ಕ್ರೀಡೆ

15 ವರ್ಷ ಬಳಿಕ ಭಾರತ ಜೂನಿಯರ್ ಹಾಕಿ ವಿಶ್ವಕಪ್ ಚಾಂಪಿಯನ್

Pinterest LinkedIn Tumblr

indiaಲಖನೌ: ಬೆಲ್ಜಿಯಂ ತಂಡವನ್ನು ಮಣಿಸುವ ಮೂಲಕ ಭಾರತ ಜೂನಿಯರ್ ಹಾಕಿ ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಲಖನೌನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತ ಬೆಲ್ಜಿಯಂ ತಂಡವನ್ನು 2-1 ಗೋಲುಗಳಿಂದ ಮಣಿಸಿದ್ದು 15 ವರ್ಷಗಳ ಬಳಿಕ ವಿಶ್ವಕಪ್ ಜಯಿಸಿದ ಐತಿಹಾಸಿಕ ಸಾಧನೆ ಮಾಡಿದ್ದಾರೆ.
2001ರಲ್ಲಿ ಆಸ್ಟ್ರೇಲಿಯಾದಲ್ಲಿ ಚೊಚ್ಚಲ ಪ್ರಶಸ್ತಿ ಗಳಿಸಿದ್ದ ಭಾರತ ಇಂದು ಮತ್ತೊಮ್ಮೆ ಚಾಂಪಿಯನ್ ಆಗಿದೆ.

Comments are closed.