ಕ್ರೀಡೆ

ಬ್ರೇಕಿಂಗ್ ನ್ಯೂಸ್ …! ಡೆಲ್ಲಿ ನಾಯಕ ಸ್ಥಾನಕ್ಕೆ ಗಂಭೀರ್ ರಾಜೀನಾಮೆ

Pinterest LinkedIn Tumblr

ದಿಲ್ಲಿ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟ್ವೆಂಟಿ-20 ಕ್ರಿಕೆಟ್ ಚಾಂಪಿಯನ್‌ಶಿಪ್‌ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ಕಳಪೆ ಪ್ರದರ್ಶನದ ಹಿನ್ನಲೆಯಲ್ಲಿ ನಾಯಕ ಸ್ಥಾನಕ್ಕೆ ಗೌತಮ್ ಗಂಭೀರ್ ರಾಜೀನಾಮೆ ಸಲ್ಲಿಸಿದ್ದಾರೆ.

ಇದರೊಂದಿಗೆ ತತ್ ಕ್ಷಣದಿಂದಲೇ ಜಾರಿಗೆ ಬರುವಂತೆಯೇ ಡೆಲ್ಲಿ ನಾಯಕತ್ವ ಜವಾಬ್ದಾರಿಯನ್ನು ಉದಯೋನ್ಮುಖ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಅವರಿಗೆ ವಹಿಸಿಕೊಡಲಾಗಿದೆ.

Comments are closed.