ಕ್ರೀಡೆ

ಚೆನ್ನೈ ವಿರುದ್ಧ ನಿಧಾನಗತಿ ಬೌಲಿಂಗ್: ವಿರಾಟ್ ಕೊಹ್ಲಿಗೆ 12 ಲಕ್ಷ ರೂ. ದಂಡ

Pinterest LinkedIn Tumblr

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬೆಂಗಳೂರಿನಲ್ಲಿ ಕಳೆದ ರಾತ್ರಿ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿಗೆ 12 ಲಕ್ಷ ದಂಡ ವಿಧಿಸಲಾಗಿದೆ.

ಐಪಿಎಲ್ ನೀತಿ ಸಂಹಿತೆಗೆ ಸಂಬಂಧಪಟ್ಟಂತೆ ಕನಿಷ್ಠ ನಿಧಾನಗತಿಯ ದಂಡಗಳಲ್ಲಿ ಇದು ರಾಯಲ್ ಚಾಲೆಂಜರ್ಸ್ ದಂಡದ ವಿರುದ್ಧ ಹಾಕಲಾಗಿರುವ ಮೊದಲ ದಂಡವಾಗಿದ್ದು, ವಿರಾಟ್ ಕೊಹ್ಲಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ನ ಪತ್ರಿಕಾ ಹೇಳಿಕೆ ತಿಳಿಸಿದೆ.

Comments are closed.