ಕ್ರೀಡೆ

ವಿಶ್ವಕಪ್ ಟೂರ್ನಿಗೆ ತಮ್ಮದೇ ಕನಸಿನ ಭಾರತ ತಂಡ ಘೋಷಿಸಿದ ಅನಿಲ್ ಕುಂಬ್ಳೆ ! ಈ ತಂಡದಲ್ಲಿ ಕನ್ನಡಿಗರೇ ಇಲ್ಲ….!

Pinterest LinkedIn Tumblr

ನವದೆಹಲಿ: ಟೀಂ ಇಂಡಿಯಾದ ಕೋಚ್ ಆಗಿ ಕಾರ್ಯನಿರ್ವಹಿಸಿದ್ದ ಕನ್ನಡಿಗ ಅನಿಲ್ ಕುಂಬ್ಳೆ ಅವರು 2019ರ ವಿಶ್ವಕಪ್ ಟೂರ್ನಿಗೆ ತಮ್ಮದೇ ಕನಸಿನ ತಂಡವನ್ನು ಪ್ರಕಟಿಸಿದ್ದು ಆ ತಂಡದಲ್ಲಿ ಕೆಲ ಪ್ರಮುಖ ಆಟಗಾರರೇ ಮಿಸ್ ಆಗಿದ್ದಾರೆ.

ವಿಶ್ವಕಪ್ ಮಹಾ ಸಮರಕ್ಕೆ ಇನ್ನೇನು ಕೇವಲ ಎರಡು ತಿಂಗಳುಗಳಷ್ಟೆ ಬಾಕಿ ಉಳಿದಿದೆ. ಇನ್ನು ಬಿಸಿಸಿಐ ಕೂಡ ಭಾರತದ ವಿಶ್ವಕಪ್ ತಂಡ ಹೇಗಿರಬೇಕು ಎಂಬ ಬಗ್ಗೆ ತೀವ್ರ ಚರ್ಚೆ ನಡೆಸುತ್ತಿದ್ದು ಈ ಮಧ್ಯೆ ಅನಿಲ್ ಕುಂಬ್ಳೆ ತಮ್ಮದೇ ಕನಸಿನ ತಂಡವನ್ನು ಪ್ರಕಟಿಸಿದ್ದಾರೆ.

ಅನಿಲ್ ಕುಂಬ್ಳೆ ಕನಸಿನ ತಂಡ
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಎಂಎಸ್ ಧೋನಿ, ಕೇದರ್ ಜಾದವ್, ಹಾರ್ದಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲದೀಪ್ ಯಾದವ್, ಯಜುವೇಂದ್ರ ಚಹಾಲ್, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ.

Comments are closed.