ಮುಂಬಯಿ: ಮುಂಬರುವ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ತೆರಳುವ ಭಾರತೀಯ ಕ್ರಿಕೆಟ್ ತಂಡದ ಸದಸ್ಯರನ್ನು ಇಂದು ಆಯ್ಕೆ ಮಾಡಲಾಗಿದೆ. ವಿಂಡೀಸ್ ವಿರುದ್ಧ ಅವರದ್ದೇ ನೆಲದಲ್ಲಿ ಟೆಸ್ಟ್, ಟಿ-20 ಮತ್ತು ಏಕದಿನ ಪಂದ್ಯಗಳನ್ನು ಆಡಲಿರುವ ಟೀಂ ಇಂಡಿಯಾ ಆಟಗಾರರನ್ನು ಇಂದು ಆರಿಸಲಾಗಿದೆ.
ಕೆರಿಬಿಯನ್ನರ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ ಹೀಗಿದೆ: ವಿರಾಟ್ ಕೊಹ್ಲಿ (ಕಪ್ತಾನ) ಅಜಿಂಕ್ಯ ರಹಾನೆ (ಉಪ ಕಪ್ತಾನ) ಮಾಯಾಂಕ ಅಗರ್ವಾಲ್, ಕೆ. ಎಲ್. ರಾಹುಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರೋಹಿತ್ ಶರ್ಮಾ, ರಿಷಭ್ ಪಂತ್ (ವಿಕೆಟ್ ಕೀಪರ್) ವೃದ್ಧಿಮಾನ್ ಸಾಹಾ (ವಿಕೆಟ್ ಕೀಪರ್), ಆರ್. ಅಶ್ವಿನ್, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಇಶಾಂತ್ ಶರ್ಮಾ, ಮಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್
ಮೂರು ಏಕದಿನ ಪಂದ್ಯಗಳಿಗಾಗಿ ಭಾರತೀಯ ತಂಡ ಹೀಗಿದೆ: ವಿರಾಟ್ ಕೊಹ್ಲಿ (ಕಪ್ತಾನ), ರೋಹಿತ್ ಶರ್ಮಾ (ಉಪ ಕಪ್ತಾನ) ಶಿಖರ್ ಧವನ್, ಕೆ.ಎಲ್. ರಾಹುಲ್ , ಶ್ರೇಯಸ್ ಐಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಯುಜುವೆಂದ್ರ ಚಾಹಾಲ್, ಕೇಧಾರ್ ಜಾಧವ್, ಮಹಮ್ಮದ್ ಶಮಿ, ಭುವನೇಶ್ವರ್ ಕುಮಾರ್, ಖಲೀಲ್ ಅಹಮ್ಮದ್, ನವದೀಪ್ ಸೈನಿ
ಮೂರು ಟಿ 20 ಪಂದ್ಯಗಳಿಗೆ ಭಾರತೀಯ ತಂಡ ಹೀಗಿದೆ: ವಿರಾಟ್ ಕೊಹ್ಲಿ (ಕಪ್ತಾನ), ರೋಹಿತ್ ಶರ್ಮಾ (ಉಪ ಕಪ್ತಾನ) ಶಿಖರ್ ಧವನ್, ಕೆ.ಎಲ್. ರಾಹುಲ್ , ಶ್ರೇಯಸ್ ಐಯರ್, ಮನೀಶ್ ಪಾಂಡೆ, ರಿಷಭ್ ಪಂತ್ (ವಿಕೆಟ್ ಕೀಪರ್), ಕೃಣಾಲ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸಂದರ್, ರಾಹುಲ್ ಚಾಹರ್, ಭುವನೇಶ್ವರ್ ಕುಮಾರ್, ಖಲೀಲ್ ಅಹಮ್ಮದ್, ದೀಪಕ್ ಚಾಹರ್, ನವದೀಪ್ ಸೈನಿ
Comments are closed.