ಕುಂದಾಪುರ: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ವತಿಯಿಂದ ನಡೆದ 20ನೇ ರಾಜ್ಯ ಮಟ್ಟದ ಅಭಾಕಸ್ ಮತ್ತು ಮೆಂಟಲ್ ಅರ್ಥಮೆಟಿಕ್ಸ್ – 2025 ಸ್ಪರ್ಧೆಯು ಅಕ್ಟೋಬರ್ 26ರಂದು ಮೂಡಬಿದ್ರೆ ಆಳ್ವಾಸ್ ಪಿಯು ಕಾಲೇಜಿನ ಕೆ. ಅಮರನಾಥ ಶೆಟ್ಟಿ ವೇದಿಕೆಯಲ್ಲಿ ನಡೆಯಿತು.

ಕುಂದಾಪುರ ಸೆಂಟರ್‌ನ ತ್ರಿಷಾ ಆರ್. ದೇವಾಡಿಗ ಅವರು ಎಫ್ ಲೆವೆಲ್‌ನಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಇವರು ಐಡಿಯಲ್ ಪ್ಲೇ ಅಬಾಕಸ್ ಕುಂದಾಪುರ ಸೆಂಟರ್‌ನ ಮುಖ್ಯಸ್ಥ ಪ್ರಸನ್ನ ಕೆ. ಬಿ ಹಾಗೂ ಬೋಧಕರಾದ ಮಹಾಲಕ್ಷ್ಮೀ ಮತ್ತು ದೀಪ ಇವರಿಂದ ತರಬೇತಿ ಪಡೆದಿದ್ದು ಪ್ರಸ್ತುತ ಬ್ರಹ್ಮಾವರ ಲಿಟ್ಲ್ ರಾಕ್ ಇಂಡಿಯನ್ ಸ್ಕೂಲ್‌ನಲ್ಲಿ ಆರನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ.
Comments are closed.