ಆರೋಗ್ಯ

ನಿಮ್ಮ ದೇಹಕ್ಕೆ ಎಷ್ಟು ನೀರು ಬೇಕು ಗೊತ್ತಾ.?

Pinterest LinkedIn Tumblr

ಹೆಚ್ಚು ನೀರು ಕುಡಿಯುವುದರಿಂದ ನಮ್ಮ ಆರೋಗ್ಯ ಸುಧಾರಿಸುತ್ತೆ ಅಲ್ವ ಹಾಗೇನೆ ನಮ್ಮ ವಯಸ್ಸು, ನಿತ್ಯ ನಮ್ಮ ದೇಹದ ತೂಕಕ್ಕೆ ಎಷ್ಟು ನೀರು ಕುಡಿಯಬೇಕು ಎಂಬುದರ ಬಗ್ಗೆ ಒಂದಿಷ್ಟು ಮಾಹಿತಿ.

ನಿಮ್ಮ ದೇಹದ ತೂಕ ಎಷ್ಟು? ನೀವೆಷ್ಟು ನೀರು ಕುಡಿಯಬೇಕು?*
– 45ಕೆಜಿ ತೂಕದವರು-1.9 ಲೀಟರ್ ನೀರು ಕುಡಿಯಲೇ ಬೇಕು.
– 50 ಕೆಜಿ ತೂಕದವರು-2.1 ಲೀಟರ್ ನೀರು ಕುಡಿಯಲೇ ಬೇಕು.
– 55ಕೆಜಿ ತೂಕದವರು-2.3 ಲೀಟರ್ ನೀರು ಕುಡಿಯಲೇ ಬೇಕು.
– 60ಕೆಜಿ ತೂಕದವರು-2.5 ಲೀಟರ್ ನೀರು ಕುಡಿಯಲೇ ಬೇಕು.
– 65ಕೆಜಿ ತೂಕದವರು-2.7 ಲೀಟರ್ ನೀರು ಕುಡಿಯಲೇ ಬೇಕು.
– 70ಕೆಜಿ ತೂಕದವರು-2.9 ಲೀಟರ್ ನೀರು ಕುಡಿಯಲೇ ಬೇಕು.
75ಕೆಜಿ ತೂಕದವರು-3.2 ಲೀಟರ್ ನೀರು ಕುಡಿಯಲೇ ಬೇಕು.
80ಕೆಜಿ ತೂಕದವರು-3.5 ಲೀಟರ್ ನೀರು ಕುಡಿಯಲೇ ಬೇಕು.
85ಕೆಜಿ ತೂಕದವರು-3.7 ಲೀಟರ್ ನೀರು ಕುಡಿಯಲೇ ಬೇಕು.
90ಕೆಜಿ ತೂಕದವರು-3.9 ಲೀಟರ್ ನೀರು ಕುಡಿಯಲೇ ಬೇಕು.
95ಕೆಜಿ ತೂಕದವರು-4.1 ಲೀಟರ್ ನೀರು ಕುಡಿಯಲೇ ಬೇಕು.
100ಕೆಜಿ ತೂಕದವರು-4.3 ಲೀಟರ್ ನೀರು ಕುಡಿಯಲೇ ಬೇಕು.

Comments are closed.