ಆರೋಗ್ಯ

ಸ್ನಾಯು & ಕೀಲು ನೋವು ನಿವಾರಣೆಗೆ ಉದ್ದಿನ ಬೇಳೆ ಉತ್ತಮ ಪರಿಹಾರ

Pinterest LinkedIn Tumblr

· ಗೋಧಿ ಹಿಟ್ಟಿನ ತಂಬಿಟ್ಟು ಮಾಡಿಕೊಂಡು ತಿಂದರೆ ಮತ್ತು ಎಲುಬು ನೋವು ಶಮನಗೊಳ್ಳುವುದು.
· ಸೀತಾಫಲ ತಂಪುಕಾರಕವಾಗಿದ್ದು ಸೇವನೆಯಿಂದ ರಕ್ತವೃದ್ಧಿಯಾಗುವುದರ ಜತೆಗೆ ಸ್ನಾಯುಗಳು ಬಲಗೊಳ್ಳುತ್ತವೆ.
· ಉದ್ದಿನ ಬೇಳೆಯನ್ನು ಹುರಿದು ಹಾಲಿನಲ್ಲಿ ಬೇಯಿಸಿ ಸಕ್ಕರೆ, ಏಲಕ್ಕಿ ಸೇರಿಸಿ ಪಾಯಸ ಮಾಡಿ ಸೇವಿಸುವುದರಿಂದ ವೀರ್ಯ ವೃದ್ಧಿಯಾಗಿ ಶಾರೀರಿಕ ಬಲ ಹೆಚ್ಚುವುದು.
· ಉದ್ದಿನ ಬೇಳೆ ತೊವ್ವೆಯನ್ನು ತಯಾರಿಸಿ ಊಟದ ಜತೆ ಸೇವಿಸಿದರೆ ಅಂಗಾಂಗಗಳು ಬಲಗೊಳ್ಳುವುವು

· ನರದ ದೌರ್ಬಲ್ಯ ಇರುವವರಿಗೆ, ಹೃದ್ರೋಗದಿಂದ ಬಳಲುವವರಿಗೆ ಇದು ಉತ್ತಮವಾಗಿದೆ

Comments are closed.