ಆರೋಗ್ಯ

ಉಡುಪಿ ಜಿಲ್ಲೆಯಲ್ಲಿ ಮತ್ತೆ ಆರು ಕೊರೋನಾ ಪಾಸಿಟಿವ್ ಪ್ರಕರಣ ದೃಢ

Pinterest LinkedIn Tumblr

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಆರು ಜನರಲ್ಲಿ ಕೋವಿಡ್ -19 ಸೋಂಕು ದೃಢಗೊಂಡಿದೆ.

ರಾಜ್ಯದಿಂದ ಬಿಡುಗಡೆಯಾಗಿರುವ ಹೆಲ್ತ್ ಬುಲೆಟಿನ್ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ಆರು ಮಂದಿಯಲ್ಲಿ ಕೋವಿಡ್ -19 ದೃಢಗೊಂಡಿದೆ ಎಂದು ತಿಳಿಸಲಾಗಿದ್ದು ಇದರ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ

Comments are closed.