ಆರೋಗ್ಯ

ಉಡುಪಿಯಲ್ಲಿ 1000 ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ; ಶನಿವಾರ 15 ಮಂದಿಗೆ ಪಾಸಿಟಿವ್

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ಕೋವಿಡ್‌–19 ಸೋಂಕಿತರ ಸಂಖ್ಯೆ 1000‌ದ ಗಡಿ ದಾಟಿದ್ದು ,ಶನಿವಾರ 15 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ 1006 ಕ್ಕೇರಿಕೆಯಾಗಿದೆ.

ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 720 ಮಂದಿ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, 1 ವ್ಯಕ್ತಿ ಸಾವನಪ್ಪಿದ್ದು, 285 ಸಕ್ರಿಯ ಪ್ರಕರಣಗಳಿವೆ. ಶನಿವಾರದ 15 ಪ್ರಕರಣಗಳಲ್ಲಿ ಒಂದು ಪಾಸಿಟಿವ್ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿದ್ದಾಗಿದೆ.

Comments are closed.