ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನಾ ಹಾವಳಿ ಮುಂದುವರೆದಿದ್ದು, ಗುರುವಾರ ಮತ್ತೆ 14 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗುವ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1116ಕ್ಕೆ ಏರಿಕೆಯಾಗಿದೆ.
ಈವರೆಗೆ ಒಟ್ಟು 1011 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು,ಸದ್ಯ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ 103 ಕೊರೋನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ
Comments are closed.