ಆರೋಗ್ಯ

ಉಡುಪಿಯಲ್ಲಿ ಸೋಮವಾರವೂ ಕೊರೋನಾ ಆರ್ಭಟ- 225 ಪಾಸಿಟಿವ್ ಪ್ರಕರಣಗಳು ಪತ್ತೆ

Pinterest LinkedIn Tumblr

ಉಡುಪಿ: ಜಿಲ್ಲೆಯಲ್ಲಿ ದಿನೇದಿನೇ ಕೊರೊನಾ ಸೋಂಕಿನ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಸೋಮವಾರದಂದು ಮತ್ತೆ 225 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3613ಕ್ಕೆ ಏರಿಕೆಯಾಗಿದೆ. ಈ ಪೈಕಿ 1415 ಮಂದಿ ಸದ್ಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ 2184 ಮಂದಿ ಜಿಲ್ಲೆಯಲ್ಲಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

Comments are closed.