ಉಡುಪಿ: ಜಿಲ್ಲೆಯಲ್ಲಿ ಬುಧವಾರ 251 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10697ಕ್ಕೆ ಏರಿಕೆಯಾಗಿದೆ.
ಈ ನಡುವೆ ಜಿಲ್ಲೆಯಲ್ಲಿ ಮತ್ತೆ 246 ಮಂದಿ ಗುಣಮುಖರಾಗಿ ಡಿಸ್ವಾರ್ಜ್ ಹೊಂದಿದ್ದಾರೆ. ಸದ್ಯ ಜಿಲ್ಲೆಯಲ್ಲಿ 2629 ಸಕ್ರಿಯ ಪ್ರಕರಣಗಳಿವೆ. ಈ ನಡುವೆ ಕೋವಿಡ್ ನಿಂದಾಗಿ ಜಿಲ್ಲೆಯಲ್ಲಿ ಮತ್ತೊಬ್ಬರು ಸಾವನ್ನಪ್ಪಿದ್ದಾರೆ. ಉಡುಪಿಯ 49 ವರ್ಷದ ವ್ಯಕ್ತಿ ಕೋವಿಡ್ ಗೆ ಬಲಿಯಾಗಿದ್ದಾರೆ. ಬುಧವಾರದಂದು 1037 ಮಂದಿಯ ವರದಿ ನೆಗೆಟಿವ್ ಆಗಿದೆ.
Comments are closed.