ಆರೋಗ್ಯ

ಎಕೆ 47, ಸಿಂಹದಮರಿ, ಗೋಲಿಬಾರ್ ಸೇರಿ ಹಿಟ್ ಸಿನೆಮಾ ಕೊಟ್ಟ ಕೋಟಿಯ ನಿರ್ಮಾಪಕ ರಾಮು ಕೊರೋ‌‌ನಾಕ್ಕೆ ಬಲಿ

Pinterest LinkedIn Tumblr

ಬೆಂಗಳೂರು: ಗೋಲಿಬಾರ್, ಎಕೆ 47, ಸಿಂಹದ ಮರಿ ಮೊದಲಾದ ಬ್ಲಾಕ್ ಬಸ್ಟರ್ ಚಿತ್ರಗಳನ್ನು ನಿರ್ಮಿಸಿ ಕನ್ನಡದ ಕೋಟಿ ನಿರ್ಮಾಪಕ ಎಂದೇ ಖ್ಯಾತರಾಗಿದ್ದ ರಾಮು ಕೊರೋನಾಗೆ ಬಲಿಯಾಗಿದ್ದಾರೆ.

ನಟಿ ಮಾಲಾಶ್ರೀ ಅವರ ಪತಿ ರಾಮು ಅವರ ಆರೋಗ್ಯದಲ್ಲಿ ಏರು ಪೇರು ಉಂಟಾದ ಹಿನ್ನೆಲೆಯಲ್ಲಿ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

52 ವರ್ಷದ ರಾಮು ಅವರಿಗೆ ಒಂದು ವಾರದ ಹಿಂದೆ ಕೊರೋನಾ ಪಾಸಿಟಿವ್ ಬಂದಿತ್ತು ಎನ್ನಲಾಗಿದೆ.

Comments are closed.