ಕಾಸರಗೋಡು: ಜಿಲ್ಲೆಯಲ್ಲಿ ಭಾನುವಾರ 42 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, 104 ಮಂದಿ ಗುಣಮುಖರಾಗಿದ್ದಾರೆ.
ಜಿಲ್ಲೆಯಲ್ಲಿ 321 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 3,548 ಮಂದಿ ಮಂದಿ ನಿಗಾದಲ್ಲಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಇದುವರೆಗೆ 1,43,789 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಪೈಕಿ 1,42,196 ಮಂದಿ ಗುಣಮುಖರಾಗಿದ್ದಾರೆ.
Comments are closed.