ಆರೋಗ್ಯ

ಇಂಧನ ಸಚಿವ ವಿ. ಸುನೀಲ್ ಕುಮಾರ್’ಗೆ ಕೊರೋನಾ ಪಾಸಿಟಿವ್

Pinterest LinkedIn Tumblr

ಬೆಂಗಳೂರು: ಕನ್ನಡ ಮತ್ತು ಸಂಸ್ಕ್ರತಿ ಹಾಗೂ ಇಂಧನ ಖಾತೆ ಸಚಿವ ವಿ.ಸುನೀಲ್ ಕುಮಾರ್ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ.

ಈ‌ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ. ಜತೆಗೆ ತಮ್ಮ ಸಂಪರ್ಕಕ್ಕೆ ಬಂದವರೆಲ್ಲರೂ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಸಿಎಂ ಬೊಮ್ಮಾಯಿ ಸೇರಿದಂತೆ ಸಂಪುಟದ ಕೆಲ ಸದಸ್ಯರು ಈಗಾಗಲೇ ಕೋವಿಡ್ ಸೋಂಕಿಗೆ ಒಳಗಾಗಿದ್ದಾರೆ. ಮಾಧುಸ್ವಾಮಿ, ಎಸ್.ಟಿ ಸೋಮಶೇಖರ್, ನಾರಾಯಣಗೌಡ ಸೇರಿದಂತೆ ಹಲವರಿಗೆ ಕೋವಿಡ್ ಈಗಾಗಲೇ ದೃಢಪಟ್ಟಿತ್ತು.

Comments are closed.