Karnataka

ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರನ್ನು ಭೇಟಿಯಾದ ಕುಂದಾಪುರ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿ

Pinterest LinkedIn Tumblr

ಬೆಂಗಳೂರು/ಕುಂದಾಪುರ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ನೂತನ ಅಧ್ಯಕ್ಷರಾಗಿ ನೇಮಕಗೊಂಡ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರನ್ನು ಬೆಂಗಳೂರಿ‌ನ ಅವರ ನಿವಾಸದಲ್ಲಿ ಕುಂದಾಪುರ ಕಾಂಗ್ರೆಸ್‌ನ ಹಿರಿಯ ಮುಖಂಡ ಅಶೋಕ್ ಪೂಜಾರಿ ಬೀಜಾಡಿಯವರು ಭೇಟಿಯಾಗಿ ಶುಭಕೋರಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಯುವ ನಾಯಕ ರಕ್ಷಿತ್ ಶಿವರಾಮ್ ಮೊದಲಾದವರಿದ್ದರು.

ಇದೇ ವೇಳೆ ವಿಧಾನಪರಿಷತ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಣೆಯಾದ ಪಿ.ವಿ. ಮೋಹನ್ ಅವರನ್ನು  ಅಶೋಕ್ ಪೂಜಾರಿ ಬೀಜಾಡಿ ಶುಭಹಾರೈಸಿದರು.

 

Comments are closed.