ಕರ್ನಾಟಕ

ಸೆಕ್ಸ್’ಗಾಗಿ ಅಪ್ರಾಪ್ತ ವಿದ್ಯಾರ್ಥಿನಿಯನ್ನೆ ಬಳಸಿಕೊಂಡ ಮುಖ್ಯಶಿಕ್ಷಕ

Pinterest LinkedIn Tumblr

rape

ಬಾಗೇಪಲ್ಲಿ: ತನ್ನ ಅಪ್ರಾಪ್ತ ವಿದ್ಯಾರ್ಥಿನಿಯನ್ನೆ ಮುಖ್ಯಶಿಕ್ಷಕ ಲೈಂಗಿಕವಾಗಿ ಬಳಸಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲೂಕಿನ ಗುಜ್ಜೆಪಲ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.

ದುಗ್ಗಪ್ಪ ಎಂಬ ಮುಖ್ಯ ಶಿಕ್ಷಕನಿಂದಲೇ ಈ ಕೃತ್ಯ ನಡೆದಿರುವ ಬಗ್ಗೆ ಬಾಲಕಿಯ ತಾಯಿ ಆರೋಪಿಸಿದ್ದು, ಈ ಬಗ್ಗೆ ಪಾತಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಕ್ಸೋ ಕಾಯ್ಸೆಯಡಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿದ್ದ ಆರೋಪಿ ಶಿಕ್ಷಕ ದುಗ್ಗಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಈ ಶಿಕ್ಷಕನ್ನು ಅಮಾನತುಗೊಳಿಸಿ ಚಿಕ್ಕಬಳ್ಳಾಪುರ ಡಿಡಿಪಿಐ ಅಶ್ವಥ್ ರೆಡ್ಡಿ ಅಮಾತುಗೊಳಿಸಿ ಆದೇಶಸಿದ್ದಾರೆ. ಇನ್ನೂ ಬಾಲಕಿಯನ್ನು ಮಕ್ಕಳ ಕಲ್ಯಾಣ ಸಮಿತಿ ವಶಕ್ಕೆ ಪಡೆದು ಬಾಗೇಪಲ್ಲಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿಸುತ್ತಿದ್ದಾರೆ.

Comments are closed.