ಕರಾವಳಿ

ಮಂಗಳೂರು ಪೊಲೀಸ್ ಕಮಿಷನರ್ ದಿಢೀರ್ ವರ್ಗಾವಣೆ : ವಿಪುಲ್ ಕುಮಾರ್ ನೂತನ ಕಮಿಷನರ್

Pinterest LinkedIn Tumblr

ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಟಿ.ಆರ್. ಸುರೇಶ್

ಮಂಗಳೂರು, ಎಪ್ರಿಲ್. 17: ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್. ಸುರೇಶ್ ಅವರನ್ನು ವರ್ಗಾಯಿಸಿ ಸರಕಾರ ಆದೇಶಿಸಿದೆ.

ಅವರ ಸ್ಥಾನಕ್ಕೆ ನೂತನ ಪೊಲೀಸ್ ಆಯುಕ್ತರಾಗಿ ಐಜಿಪಿ ಮತ್ತು ಕರ್ನಾಟಕ ಪೊಲೀಸ್ ಅಕಾಡಮಿ ಮೈಸೂರು ಇದರ ನಿರ್ದೇಶಕ ವಿಪುಲ್ ಕುಮಾರ್ ಅವರನ್ನು ನೇಮಕ ಮಾಡಿ ಸರಕಾರ ಆದೇಶಿಸಿದೆ. ಇವರು 1999ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದಾರೆ.

ಹೆಚ್ಚಿನ ವಿವರ ನಿರೀಕ್ಷಿಸಿ.

Comments are closed.