ಕರಾವಳಿ

ಬಿಜೆಪಿಯ ಭದ್ರಕೋಟೆ ಸುಳ್ಯದಲ್ಲಿ ಬಿಜೆಪಿ ಜಯಭೇರಿ : ಸತತ 6ನೇ ಗೆಲುವು ದಾಖಲಿಸಿದ ಅಂಗಾರ

Pinterest LinkedIn Tumblr

ಮಂಗಳೂರು, ಮೇ.15 : ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿಯ ಭದ್ರಕೋಟೆ ಎಂದೇ ಪರಿಗಣಿಸಲ್ಪಟ್ಟಿರುವ ಸುಳ್ಯದಲ್ಲಿ ಬಿಜೆಪಿ ಈ ಬಾರಿಯೂ ಜಯ ಸಾಧಿಸಿದೆ.

ಸುಳ್ಯ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಅಂಗಾರ ಅವರು ಮತ್ತೊಮ್ಮೆ ಜಯಗಳಿಸುವ ಮೂಲಕ ಜಿಲ್ಲೆಯಲ್ಲಿ ಬಿಜೆಪಿ ಎರಡನೇ ಅಧಿಕೃತ ಜಯ ದಾಖಲಿಸಿದೆ.

ಸುಳ್ಯ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಸ್. ಅಂಗಾರ ಅವರು ಕಾಂಗ್ರೆಸ್ ನ ಅಭ್ಯರ್ಥಿ ಡಾ. ರಘು ಅವರ ವಿರುದ್ಧ ಸುಮಾರು 15 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ದಾಖಲಿಸಿದ್ದಾರೆ/

Comments are closed.