ಕರಾವಳಿ

ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶ ಖಂಡಿಸಿ ಶಬರಿಮಲೆ ಸಂರಕ್ಷಣಾ ಪಾದಯಾತ್ರೆ

Pinterest LinkedIn Tumblr

ಮಂಗಳೂರು : ಕೇರಳದ ತಿರುವನಂತಪುರದಲ್ಲಿ ಶಬರಿಮಲೆ ಕ್ಷೇತ್ರಕ್ಕೆ ಮಹಿಳೆಯರ ಪ್ರವೇಶ ಹಾಗೂ ಅಲ್ಲಿನ ಪಿಣರಾಯಿ ಸರಕಾರದ ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಂಗಳೂರಿನಲ್ಲಿ ಶಬರಿಮಲೆ ಸಂರಕ್ಷಣಾ ಪಾದಯಾತ್ರೆ ನಡೆಯಿತು.

ಕೇರಳ ರಾಜ್ಯ ಬಿಜೆಪಿ ಸಹಪ್ರಭಾರಿಯೂ, ದಕ್ಷಿಣ ಕನ್ನಡ ಲೋಕಸಭಾ ಸದಸ್ಯರೂ ಆದ ನಳಿನ್ ಕುಮಾರ್ ಕಟೀಲ್, ಶಾಸಕರುಗಳಾದ ಡಿ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಎಸ್ ಅಂಗಾರ, ಉಮಾನಾಥ ಕೋಟ್ಯಾನ್, ಸಂಜೀವ್ ಮಠಂದೂರು ಡಾ|ಭರತ್ ಶೆಟ್ಟಿ, ಹರೀಶ್ ಪೂಂಜಾ ಹಾಗೂ ಮತ್ತಿತ್ತರರು ಪಾದಯಾತ್ರೆಯಲ್ಲಿ ಭಾಗವಹಿಸಿದರು.

Comments are closed.