ಕರಾವಳಿ

ನಾಡಿನಾದ್ಯಂತ ಮಹಾಶಿವರಾತ್ರಿ ಸಂಭ್ರಮ : ಶ್ರೀ ಕ್ಷೇತ್ರ ಕದ್ರಿಯಲ್ಲಿ ಸಾವಿರಾರು ಭಕ್ತರಿಂದ ವಿಶೇಷ ಪೂಜೆ

Pinterest LinkedIn Tumblr

ಮಂಗಳೂರು, ಫೆಬ್ರವರಿ,04: ಇಂದು ನಾಡಿನಾದ್ಯಂತ ಮಹಾಶಿವರಾತ್ರಿ ಸಂಭ್ರಮ. ನಗರದ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಪ್ರಯುಕ್ತ ಸೋಮವಾರ ಬೆಳಗ್ಗೆಯಿಂದಲೇ ನೂರಾರು ಭಕ್ತರು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.

ಭಜನಾ ಸಂಕೀರ್ತನ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

Comments are closed.