ಕರಾವಳಿ

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ : ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಾಮಪತ್ರ ಸಲ್ಲಿಕೆ

Pinterest LinkedIn Tumblr

ಮಂಗಳೂರು ಮಾರ್ಚ್ 25 : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಮಿಥುನ್ ರೈ ಅವರು ಸೋಮವಾರ ಮಧ್ಯಹ್ನ ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರಿಗೆ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಸುವ ವೇಳೆ ಸಚಿವ ಯು.ಟಿ.ಖಾದರ್, ಮಾಜಿ ಕೇಂದ್ರ ಸಚಿವ ಕಾಂಗ್ರೆಸ್‌ನ ಹಿರಿಯ ಮುಖಂಡ ಜನಾರ್ಧನ್ ಪೂಜಾರಿ, ಮಾಜಿ ಸಚಿವ ರಮಾನಾಥ ರೈ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹಾಗೂ ವಿಧಾನ ಪರಿಷತ್‌ ಸದಸ್ಯ ಹರೀಶ್ ಕುಮಾರ್, ಜೆಡಿಎಸ್ ಮುಖಂಡ ಮಾಜಿ ಸಚಿವ ಅಮರನಾಥ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Comments are closed.