ಕರಾವಳಿ

ಬಿಜೆಪಿ ಲೋಕಸಭಾ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ ಕನ್ಯಾಡಿ ಕ್ಷೇತ್ರಕ್ಕೆ ಭೇಟಿ

Pinterest LinkedIn Tumblr

ಮಂಗಳೂರು : ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಸಿದ ನಂತರ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಶ್ರೀರಾಮ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ, ಪೂಜ್ಯ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಶ್ರೀ.ಹರೀಶ್ ಪೂಂಜಾ ಬಿಜೆಪಿ ಮುಖಂಡ ಪ್ರತಾಪ್ ಸಿಂಹ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

Comments are closed.