ಕರಾವಳಿ

ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್‌ರಿಂದ ಗಂಜಿಮಠ, ಕುಪ್ಪೆಪದವು ಪರಿಸರದಲ್ಲಿ ಮತಯಾಚನೆ

Pinterest LinkedIn Tumblr

ಮಂಗಳೂರು: ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕುಪ್ಪೆಪದವಿನಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲು ಅವರು ಮನೆ ಮನೆ ಪ್ರಚಾರ ನಡೆಸಿದರು.

ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ವೈ.ಭರತ್ ಶೆಟ್ಟಿ, ಶಾಸಕ ರಾಜೇಶ್ ನೈಕ್ ಉಳಿಪ್ಪಾಡಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಚುನಾವಣಾ ಸಂಚಾಲಕ ರಣದೀಪ್ ಕಾಂಚನ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ರಾಜೇಶ್, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ದನ ಗೌಡ ಮಂಗಳೂರು ಉತ್ತರ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಚನ್ ಮಾಣೈ ಸೇರಿದಂತೆ ಆನೇಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಗಂಜಿಮಠ ಬಿಗ್ ಬ್ಯಾಗ್ ಸಂಸ್ಥೆಯ ನೌಕರರಲ್ಲಿ ಮತಯಾಚನೆ:

ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಗಂಜಿಮಠದಲ್ಲಿರುವ ಬಿಗ್ ಬ್ಯಾಗ್ ಸಂಸ್ಥೆಯ ನೌಕರರೊಡನೆ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ *ನಳಿನ್ ಕುಮಾರ್ ಕಟೀಲು* ಅವರು ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕ ವೈ.ಭರತ್ ಶೆಟ್ಟಿ, ಶಾಸಕ ರಾಜೇಶ್ ನೈಕ್ ಉಳಿಪ್ಪಾಡಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಹಾಗೂ ಮಂಗಳೂರು ಉತ್ತರ ಕ್ಷೇತ್ರದ ಚುನಾವಣಾ ಸಂಚಾಲಕ ರಣದೀಪ್ ಕಾಂಚನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಪೂಜಾ ಪೈ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್, ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ರಾಜೇಶ್, ಜಿಲ್ಲಾ ಪಂಚಾಯತ್ ಸದಸ್ಯ ಜನಾರ್ದನ ಗೌಡ ಮಂಗಳೂರು ಉತ್ತರ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ವಚನ್ ಮಾಣೈ ಸೇರಿದಂತೆ ಆನೇಕ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Comments are closed.