ಮಂಗಳೂರು, ಮೇ.23: ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಇಂದು ಮುಂಜಾನೆ ಆರಂಭಗೊಂಡಿದ್ದು, ಸುರತ್ಕಲ್ ನ ಎನ್ಐಟಿಕೆಯಲ್ಲಿ ಮತಯಂತ್ರಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಂಗಳನ್ನು (ಭದ್ರತಾ ಕೊಠಡಿ) ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹಾಗೂ ಚುನಾವಾಣ ವೀಕ್ಷಕರ ಉಪಸ್ಥಿತಿಯಲ್ಲಿ ತೆರೆಯಲಾಯಿತು.
ಮತ ಎಣಿಕೆ ಹಿನ್ನೆಲೆ ಕಾಲೇಜು ಆವರಣದ ಸುತ್ತಮುತ್ತ ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Comments are closed.