ಕರಾವಳಿ

ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ನಳಿನ್ ಕುಮಾರ್ ಕಟೀಲ್‌ರಿಗೆ ಲಕ್ಷಕ್ಕೂಅಧಿಕ ಮತಗಳ ಮುನ್ನಡೆ

Pinterest LinkedIn Tumblr

(ಕಡತ ಚಿತ್ರ)

ಮಂಗಳೂರು,ಮೇ.23: ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಇಂದು ಮುಂಜಾನೆ ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ಆರಂಭಗೊಂಡಿದ್ದು,ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರು 129446 ಮತಗಳ ಭಾರೀ ಮುನ್ನಡೆಯಲ್ಲಿದ್ದಾರೆ.

ಕಾಂಗ್ರೆಸ್‌ -ಜೆಡಿಎಸ್‌ನ ಮೈತ್ರಿ ಅಭ್ಯರ್ಥಿ ಮಿಥುನ್ ರೈಯವರಿಗೆ ಭಾರೀ ಹಿನ್ನೆಡೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ 337774, ಕಾಂಗ್ರೆಸ್‌ ಅಭ್ಯರ್ಥಿಮಿಥುನ್ ರೈ 208328 ಮತಗಳನ್ನು ಪಡೆದುಕೊಂಡಿದ್ದಾರೆ.

ಎಸ್‌ಡಿಪಿಐಯ ಅಭ್ಯರ್ಥಿ ಮೊಹಮ್ಮದ್ ಇಲಿಯಾಸ್ ಅವರು19675 ಮತಗಳನ್ನು ಪಡೆದುಕೊಂಡಿದ್ದಾರೆ.

Comments are closed.