ಕರಾವಳಿ

ನಳಿನ್ ಕುಮಾರ್ ಕಟೀಲ್‌ರಿಗೆ 1.5ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ

Pinterest LinkedIn Tumblr

(ಕಡತ ಚಿತ್ರ)

ಮಂಗಳೂರು, ಮೇ.23: ದ.ಕ.ಜಿಲ್ಲಾ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಇಂದು ಮುಂಜಾನೆ ಸುರತ್ಕಲ್‌ನ ಎನ್‌ಐಟಿಕೆಯಲ್ಲಿ ಆರಂಭಗೊಂಡಿದ್ದು,ದಕ್ಷಿಣ ಕನ್ನಡದಲ್ಲಿ ಬಿಜೆಪಿಯ ನಳಿನ್ ಕುಮಾರ್ ಕಟೀಲ್ ಅವರು 149447 ಮತಗಳ ಭಾರೀ ಮುನ್ನಡೆಯಲ್ಲಿದ್ದಾರೆ.

ಕಾಂಗ್ರೆಸ್‌ -ಜೆಡಿಎಸ್‌ನ ಮೈತ್ರಿ ಅಭ್ಯರ್ಥಿ ಮಿಥುನ್ ರೈಯವರಿಗೆ ಭಾರೀ ಹಿನ್ನೆಡೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ನಳಿನ್ ಕುಮಾರ್ ಕಟೀಲ್ 386105, ಕಾಂಗ್ರೆಸ್‌ ಅಭ್ಯರ್ಥಿಮಿಥುನ್ ರೈ 236658 ಮತಗಳನ್ನು ಪಡೆದುಕೊಂಡಿದ್ದಾರೆ.

Comments are closed.