ಮಂಗಳೂರು : ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಬಿ.ಎಸ್.ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕರ್ನಾಟಕ ವಿಧಾನ ಸಭೆಯ ನೂತನ ಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದ ಕಾಗೇರಿ ವಿಶ್ವೇಶ್ವರ ಹೆಗ್ಡೆಯವರನ್ನು ಮಂಗಳೂರಿನ ಜನತೆಯ ಪರವಾಗಿ ಮಂಗಳೂರು ದಕ್ಷಿಣ ಶಾಸಕರಾದ ಡಿ ವೇದವ್ಯಾಸ್ ಕಾಮತ್ ಹೂಗುಚ್ಛ ನೀಡಿ ಅಭಿನಂದಿಸಿದರು .
ಕರಾವಳಿ
Comments are closed.